ಭಂಡಾರಿ ವಾರ್ತೆ
(ಇ- ಪೇಪರ್)
"ಭಂಡಾರಿ ವಾರ್ತೆ" ಎಂಬ ಹೆಸರಿನಲ್ಲಿ ಪ್ರಾರಂಭಿಸಿರುವ ಅಂತರ್ಜಾಲ ಪತ್ರಿಕೆ EPaper ಮುಂದೆ ಭಂಡಾರಿ ಸಮಾಜದ ಅತಿಶ್ರೇಷ್ಠ ಮಾಧ್ಯಮವಾಗಬೇಕೆಂಬ ದೂರದರ್ಶಿತ್ವ ಮತ್ತು ಅಭಿಲಾಷೆಯನ್ನು ಪತ್ರಿಕೆಯ ಸಂಪಾದಕೀಯ ಮಂಡಳಿ ಹೊಂದಿದೆ.
ದಿನಂಪ್ರತಿ ಸಮಾಜದ ಎಲ್ಲ ಮನೆಗಳಲ್ಲಿ ನಡೆಯುವ ಸಿಹಿ ಕಹಿ ಘಟನೆಗಳು ಮತ್ತು ಸಮಾರಂಭಗಳ ಸುದ್ದಿ ಸಮಾಜದ ಎಲ್ಲ ಮನೆಗಳಿಗೆ ತಲುಪಬೇಕೆಂಬ ಆಶಯದಿಂದ ಆರಂಭಿಸಲಾಗಿದೆ. ಅದೇ ರೀತಿ ಭಂಡಾರಿ ಪ್ರತಿಭಾನ್ವಿತರ ಪ್ರತಿಭೆಯ ಅನಾವರಣ, ಸಾಧಕರ ಜೀವನ ಚರಿತ್ರೆ ಮುಂತಾದ ಸಾಹಿತ್ಯ,ಕಲೆ ಮತ್ತು ಸಿನಿಮಾ ಮುಂತಾದ ಸಂಚಿಕೆಯನ್ನು ಪ್ರಸಾರ ಮಾಡಲಿದೆ.
ಮುಂದಿನ ದಿನಗಳಲ್ಲಿ VISION 2020 ಯ ಕನಸನ್ನು ನನಸು ಮಾಡಲು ಅಂದರೆ ಭಂಡಾರಿ ಸಮಾಜ ಸ್ವಾವಲಂಬಿ ಬದುಕು ನಿರ್ಮಿಸಲು ಬೇಕಾದ ಎಲ್ಲ ಕಾರ್ಯಗಳ ಮಾಹಿತಿಯನ್ನು ಸಂಪಾದಕೀಯ ಲೇಖನದಲ್ಲಿ ನೀಡಲಾಗುವುದು.
ಭಂಡಾರಿ ವಾರ್ತೆ ಎಂಬುದು ಕೇವಲ ವಾರ್ತಾ ಪತ್ರಿಕೆಯಲ್ಲ ಇದು ಭಂಡಾರಿ ಸಮಾಜದ ಉಜ್ವಲ ಭವಿಷ್ಯ ನಿರ್ಮಾಣಕ್ಕಾಗಿ ದೂರದೃಷ್ಟಿ ಪರಿಕಲ್ಪನೆ ನೀಡಿ ಎಚ್ಚರಿಸುವ ಕಾರ್ಯ ಮಾಡುತ್ತದೆ. ಕ್ಷೌರಿಕರ ಸಮಸ್ಯೆಗಳಿಗೆ ಪರಿಹಾರ ನೀಡುವ ಮತ್ತು ವೃತ್ತಿ ತರಬೇತಿಗೆ ಉತ್ತೇಜನ ಸೇರಿದಂತೆ ಪ್ರಮುಖ ಮಾಹಿತಿಯನ್ನು ಪತ್ರಿಕೆ ನೀಡಲಿದೆ.ಜಾಗತಿಕ ಉದ್ಯಮಗಳ ಬೆಳವಣಿಗೆ ಮತ್ತು ಏಳುಬೀಳುಗಳು ಕ್ಷೌರಿಕರ ಮೇಲೆ ಬೀರುವ ಪರಿಣಾಮಗಳ ಬಗ್ಗೆ ಮಾಹಿತಿ ನೀಡುವ ಪತ್ರಿಕೆಯಾಗಲಿದೆ.
ಭಂಡಾರಿ ಯುವಕರ ನಿರುದ್ಯೋಗ ಸಮಸ್ಯೆ ತಡೆಯಲು ಕೈಗೊಳ್ಳಬೇಕಾದ ಕ್ರಮಗಳು ಮತ್ತು ಹಾಗೆಯೇ ಬೆಳೆಯುತ್ತಿರುವ ಶ್ರಮಿಕ ವರ್ಗಬೇಧದಿಂದ ಹೆಚ್ಚುತ್ತಿರುವ ಅವಿವಾಹಿತರ ಸಮಸ್ಯೆಯಿಂದ ಮುಕ್ತಿ ಪಡೆಯಲು ಸಮಾಜಕ್ಕೆ ಅಗತ್ಯ ಸಲಹೆ ನೀಡಲು ಪತ್ರಿಕೆ ಮಾಧ್ಯಮವಾಗಲಿದೆ.
……………………………………………….
✍🏻 ಪ್ರಕಾಶ್ ಭಂಡಾರಿ ಕಟ್ಲಾ,
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ,
ಭಂಡಾರಿ ವಾರ್ತೆ
Editorial:
BhandaryVarthe E - Paper is initiated with a
long term vision. The management board of BhandaryVarthe wants to
make this E - Paper the most prestigious medium of Bhandary society.Thought
behind this initiative is to supply the news of all occasions and ceremonies
taking place in each household of the community.Similarly success stories of
Bhandary talents, biography of achievers, literate, artists, cultural and
cinema & many more related fields information will be published in Bhandary
Varthe E - Paper. To accomplish VISON-2020 and Bhandarys
self reliant life.
BhandaryVaarthe E - Paper is not be a just news
paper. It is also a vision for the illustrious future of Bhandary society. BhandaryVaarthe
E - Paper will give imperative information including solutions for hair
dressers problems and promoting career training.BhandaryVaarthe. E - Paper will likewise give information on
development and global effect on industry in the profession of hair designer
& Beautician. BhandaryVarthe E-paper will be the medium to enrich the
community to get rid of unemployment issue and also to ideal match making for
boys and girls of community for matrimonial alliance.
……………………………………………
Prakash Bhandary Katla,
Chairman and CEO, Bhandary Varthe
Translation: Shruthi Bhandary Mangalore, Bhandary Varthe
Thank you. All the best for Bhandary varthe. It should become flatform for all our community.
ReplyDeleteExpecting an excellent show by Bhandary varthe in the years to come. Great effort by the entire team.wish them every success
ReplyDeletePrasad Kumar
Bengaluru
Expecting an excellent show by Bhandary varthe in the years to come. Great effort by the entire team.wish them every success
ReplyDeletePrasad Kumar
Bengaluru