ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದ ಶ್ರೀಮತಿ ಗೀತಾ ಎಸ್ ಭಂಡಾರಿ ಮತ್ತು ಸುಧಾಕರ್ ಭಂಡಾರಿಯವರ ಪುತ್ರಿ ಕುಮಾರಿ ವೈಷ್ಣವಿ ಎಸ್ ಭಂಡಾರಿಯವರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 621 (99.36%) ಅಂಕ ಪಡೆದುಕೊಳ್ಳುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ.
ಕುಮಾರಿ ವೈಷ್ಣವಿಯವರು ಶಿಕಾರಿಪುರ ತಾಲ್ಲೂಕು ಮಳೂರಿನ ಮೊರಾರ್ಜಿ ದೇಸಾಯಿ ರೆಸಿಡೆನ್ಷಿಯಲ್ ಸ್ಕೂಲ್ ನ ವಿದ್ಯಾರ್ಥಿನಿ.
ವೈಷ್ಣವಿ ಶೈಕ್ಷಣಿಕವಾಗಿ ಇನ್ನಷ್ಟು ಹೆಚ್ಚಿನ ಸಾಧನೆ ಮಾಡಲಿ ಆ ಮೂಲಕ ಕುಟುಂಬಕ್ಕೆ ಹಾಗೂ ಸಮಾಜಕ್ಕೆ ಹೆಮ್ಮೆ ತರಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು ಭಂಡಾರಿ ವಾರ್ತೆ ಈ ಸಂದರ್ಭದಲ್ಲಿಅಭಿನಂದನೆ ಸಲ್ಲಿಸಿ ಶುಭ ಕೋರುತ್ತಿದೆ.
-ಭಂಡಾರಿ ವಾರ್ತೆ
No comments:
Post a Comment