ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಮಂಡಳಿಯು ಜುಲೈ ತಿಂಗಳಿನಲ್ಲಿ ನಡೆಸಿದ ಎಸ್. ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಸುರತ್ಕಲ್ ಹೋಲಿ ಫ್ಯಾಮಿಲಿ ಪ್ರೌಢಶಾಲೆಯ ವಿದ್ಯಾರ್ಥಿ ಶಿವಂ ಎಸ್ 620 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ .
ಇವರು ಸುರತ್ಕಲ್ ನಿವಾಸಿ ಸದಾನಂದ ಕುಮಾರ್ ಶಿರ್ತಾಡಿ, ಮೂಡಬಿದ್ರಿ ಮತ್ತು ಮಾಲಿನಿ ಕದ್ರಿ, ಮಂಗಳೂರು ದಂಪತಿಯ ಸುಪುತ್ರ.
ಮುಂದಿನ ಶೈಕ್ಷಣಿಕ ರಂಗದಲ್ಲಿ ಅತ್ಯುನ್ನತ ಪದವಿಯನ್ನು ಪಡೆದು ಉತ್ತಮ ಸಾಧನೆಯನ್ನು ಮಾಡಿ ಸಮಾಜಕ್ಕೆ ಮಾದರಿಯಾಗಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು ಭಂಡಾರಿ ವಾರ್ತೆ ಹಾರ್ದಿಕ ಶುಭ ಹಾರೈಸುತ್ತದೆ.
-ಭಂಡಾರಿ ವಾರ್ತೆ
No comments:
Post a Comment