ಉಜಿರೆಯ ದಿವಂಗತ ರಮೇಶ್ ಭಂಡಾರಿಯವರ ಪತ್ನಿ ಶ್ರೀಮತಿ ಲಲಿತ ಭಂಡಾರಿಯವರು ಅಲ್ಪ ಕಾಲದ ಅಸೌಖ್ಯದಿಂದ ಸೆಪ್ಟೆಂಬರ್ 24 ರ ಶುಕ್ರವಾರ ಮುಂಜಾನೆ ಕೊನೆಯುಸಿರೆಳೆದರು.ಅವರಿಗೆ ಸುಮಾರು 63 ವರ್ಷ ವಯಸ್ಸಾಗಿತ್ತು.
ದಿವಂಗತರು ಒಂದು ಗಂಡು ಎರಡು ಹೆಣ್ಣುಮಕ್ಕಳು ಮತ್ತು ಅಪಾರ ಬಂಧುವರ್ಗವನ್ನು ಅಗಲಿದ್ದಾರೆ.
ಮೃತರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ , ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತನು ಕುಟುಂಬಕ್ಕೆ ದಯಪಾಲಿಸಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.
ಭಂಡಾರಿ ವಾರ್ತೆ
No comments:
Post a Comment